Header Banner
Header Banner

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 25 ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

Share

Banner

ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜುಲೈ 25, 2026 (ಶನಿವಾರ) ರಂದು ಕೆಳಕಂಡ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

Advertisement

ರಜೆ ಅನ್ವಯಿಸುವ ಸಂಸ್ಥೆಗಳು:

  • ಅಂಗನವಾಡಿ ಕೇಂದ್ರಗಳು
  • ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು
  • ಪದವಿ ಪೂರ್ವ (PU) ಕಾಲೇಜುಗಳು
  • ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು

Read more

Latest News