Inayat Ali ಆರೋಗ್ಯ ಸಚಿವ U T ಖಾದರ್ ಹಾಜಿ ಅವರನ್ನು ಭೇಟಿಯಾಗಿ ಶುಭ ಹಾರೈಸಿದರು

Jun 6, 2026 - 22:34
Jun 6, 2026 - 22:43
 0  149
Inayat Ali ಆರೋಗ್ಯ ಸಚಿವ U T ಖಾದರ್ ಹಾಜಿ ಅವರನ್ನು ಭೇಟಿಯಾಗಿ ಶುಭ ಹಾರೈಸಿದರು


ಕರ್ನಾಟಕ ಸರ್ಕಾರದ ನೂತನ ಆರೋಗ್ಯ ಸಚಿವರಾಗಿ ನೇಮಕಗೊಂಡ ಶ್ರೀ ಯು.ಟಿ. ಖಾದರ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ಜನ ನಾಯಕರಾದ ಶ್ರೀ ಇನಾಯತ್ ಅಲಿ ಅವರು ಇಂದು ಬೆಂಗಳೂರಿನಲ್ಲಿ ಭೇಟಿಯಾಗಿ ಶುಭ ಹಾರೈಸಿದರು. ಆತ್ಮೀಯರಾದ ಖಾದರ್ ಅವರಿಗೆ ರಾಜ್ಯದ ಮಹತ್ವದ ಜವಾಬ್ದಾರಿ ಸಿಕ್ಕಿರುವುದು ನಿಜಕ್ಕೂ ಹೆಮ್ಮೆ ಹಾಗೂ ಖುಷಿಯ ಸಂಗತಿ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0